Versions
KNV ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
ERVKN ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.
IRVKN ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ * 342 ಗ್ರಾಂ ಬೆಳ್ಳಿ. ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. PEPS