Bible Versions
Bible Books

Exodus 24:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
ERVKN   ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು.
IRVKN   ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us