Versions
KNV ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.
ERVKN “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.
IRVKN ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.