Bible Versions
Bible Books

Exodus 28:41 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
ERVKN   ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us