Bible Versions
Bible Books

Exodus 29:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.
ERVKN   “ಆರೋನನಿಗೋಸ್ಕರ ಮಾಡಿಸಿದ ವಿಶೇಷವಾದ ವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರೂ ಯಾಜಕ ಉದ್ಯೋಗಕ್ಕೆ ಆರಿಸಲ್ಪಟ್ಟಾಗ, ಅವುಗಳನ್ನು ಧರಿಸಿಕೊಳ್ಳುವರು.
IRVKN   ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us