Bible Versions
Bible Books

Exodus 29:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
ERVKN   “ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು.
IRVKN   ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us