Versions
KNV ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
ERVKN ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.
IRVKN ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.