Bible Versions
Bible Books

Exodus 2:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
ERVKN   ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.
IRVKN   ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us