Versions
KNV ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
ERVKN ದೇವರಿಗೆ ಬೆಂಕಿಯ ಮೂಲಕ ಅರ್ಪಿಸುವ ಹೋಮಗಳ ಮೇಲೆಯೂ ತೈಲವನ್ನು ಸುರಿ. ಈ ತೈಲವನ್ನು ಗಂಗಾಳದ ಮೇಲೆಯೂ ಮತ್ತು ಗಂಗಾಳದ ಕೆಳಗಿರುವ ಪೀಠದ ಮೇಲೆಯೂ ಸುರಿ.
IRVKN ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.