Bible Versions
Bible Books

Exodus 31:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
ERVKN   ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಕೆಲಸಗಾರರು ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.”
IRVKN   ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us