Bible Versions
Bible Books

Exodus 32:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ERVKN   ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.
IRVKN   ಆಗ ಮೋಶೆ ಆರೋನನನ್ನು ಕುರಿತು, “ನೀನು ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us