Bible Versions
Bible Books

Exodus 32:23 (MHB) OPEN SCRIPTURES MORPHOLOGICAL HEBREW BIBLE

Versions

KNV   ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
ERVKN   ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us