Bible Versions
Bible Books

Exodus 34:26 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
ERVKN   “ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”
IRVKN   ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us