Versions
KNV ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.
ERVKN ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು. ಜನರಿಂದ ಮಹಾಕಾಣಿಕೆ
IRVKN ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು. PS