Bible Versions
Bible Books

Exodus 35:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
ERVKN   ಬಳಿಕ ಮೋಶೆಯು ಇಸ್ರೇಲರಿಗೆ ಹೀಗಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ.
IRVKN   {ಗುಡಾರದ ಶಿಲ್ಪಿಗಳು} (ವಿಮೋ 31:1-11) PS ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us