Versions
KNV ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.
ERVKN ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು.
IRVKN ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.