Versions
KNV ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
ERVKN ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು.
IRVKN ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.