Versions
KNV ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
ERVKN ಬಳಿಕ ಅವರು ಏಫೋದಿನೊಂದಿಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ಮಾಡಿದರು. ಅದು ನಿಪುಣನಾದ ಕೆಲಸಗಾರನಿಂದ ಹೆಣೆಯಲ್ಪಟ್ಟಿತ್ತು. ಅವರು ಅದನ್ನು ನೀಲಿ ಬಟ್ಟೆಯಿಂದ ಮಾಡಿದರು.
IRVKN {ಯಾಜಕರ ಇತರ ವಸ್ತ್ರಗಳ ತಯಾರಿಕೆ} (ವಿಮೋ 28:31-43) PS ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.