Versions
KNV ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
ERVKN ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಈ ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳ ನಡುವೆ ತೂಗು ಹಾಕಿದರು.
IRVKN ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.