Versions
KNV ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
ERVKN ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಈ ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು. ಮೋಶೆಯು ಪವಿತ್ರಗುಡಾರವನ್ನು ಪರೀಕ್ಷಿಸಿದ್ದು
IRVKN ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. PS