Versions
KNV ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
ERVKN ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.
IRVKN ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.