Bible Versions
Bible Books

Exodus 4:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
ERVKN   ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
IRVKN   ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us