Bible Versions
Bible Books

Exodus 4:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
ERVKN   ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.
IRVKN   ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us