Bible Versions
Bible Books

Exodus 4:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
ERVKN   ಆಗ ಯೆಹೋವನು, “ನಿನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡು” ಅಂದನು. ಮೋಶೆ, ತನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡಿದನು. ಆಗ ಕೋಲು ಹಾವಾಯಿತು. ಮೋಶೆ ಅದರ ಬಳಿಯಿಂದ ಓಡಿಹೋದನು.
IRVKN   ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us