Versions
KNV ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
ERVKN ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.
IRVKN {ಯೆಹೋವನು ಇಸ್ರಾಯೇಲರನ್ನು ಬಿಡುಗಡೆಗೊಳಿಸುವುದಾಗಿ ವಾಗ್ದಾನವನ್ನು ಮಾಡಿದ್ದು} PS ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು. PEPS