Versions
KNV ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
ERVKN ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.
IRVKN ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.