Versions
KNV ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
ERVKN ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು.
IRVKN ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.