Bible Versions
Bible Books

Exodus 8:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ERVKN   ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.
IRVKN   ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us