Versions
KNV ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
ERVKN ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.
IRVKN ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?