Bible Versions
Bible Books

Ezekiel 10:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
ERVKN   ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.
IRVKN   ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us