Bible Versions
Bible Books

Ezekiel 10:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಜೀವಿಗಳ ಆತ್ಮವು ಇತ್ತು.
ERVKN   ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನುಐ ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
IRVKN   ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us