Bible Versions
Bible Books

Ezekiel 11:12 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ERVKN   ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನಐ ಆಜ್ಞೆಗೆ ನೀವು ಅವಿಧೇಯರಾದಿರಿ. ನನಐ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”
IRVKN   “ ‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us