Versions
KNV ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
ERVKN ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ನಿಮ್ಮನುಐ ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನುಐ ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನುಐ ಕೊಡುವೆನು.
IRVKN “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’