Versions
KNV ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ERVKN ಅವರನುಐ ಹಿಂದಕ್ಕೆ ಘರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನುಐ ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನುಐ ತೆಗೆದು ಮೃದುವಾದ ಹೃದಯವನಿಐಡುವೆನು.
IRVKN “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.