Bible Versions
Bible Books

Ezekiel 13:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ERVKN   ಆದುದರಿಂದ ನೀವು ಪ್ರಯೋಜನವಿಲ್ಲದ ದರ್ಶನವನುಐ ಇನುಐ ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನುಐ ಇನುಐ ಮಾಡುವುದಿಲ್ಲ. ನನಐ ಶಕ್ತಿಯಿಂದ ನಾನು ನನಐ ಜನರನುಐ ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’“
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us