Bible Versions
Bible Books

Ezekiel 1:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
ERVKN   ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಘಲಘದಿಯಲ್ಲಿ ಸಿಂಹದ ಮುಖ, ಎಡ ಘದಿಯಲ್ಲಿ ಹೋರಿಯ ಮುಖ, ಹಿಂಘದಿಯಲ್ಲಿ ಗರುಡನ ಮುಖ.
IRVKN   ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us