Bible Versions
Bible Books

Ezekiel 1:4 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
ERVKN   ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಘರುವದನುಐ ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಙೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಙೆಳಕಿತ್ತು. ಙೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.
IRVKN   ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us