Versions
KNV ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
ERVKN “ಆಕೆಯ ತಂಗಿಯಾದ ಒಹೊಲೀಘಳು ಆಕೆಗಾದದ್ದನೆಐಲ್ಲಾ ನೋಡಿದ್ದಳು. ಆದರೆ ಒಹೊಲೀಘಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.
IRVKN “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.