Versions
KNV ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
ERVKN ದೇವರು ಹೇಳಿದ್ದನುಐ ನಾನು ಮರುದಿವಸ ಮುಂಜಾನೆ ತಿಳಿಸಿದೆ. ಆ ಸಾಯಂಕಾಲ ನನಐ ಪತಿಐಯು ಸತ್ತುಹೋದಳು. ಮರುದಿವಸ ಙೆಳಿಗ್ಗೆ ದೇವರು ಆಜ್ಞಾಪಿಸಿದ್ದನೆಐಲ್ಲ ಮಾಡಿದೆನು.
IRVKN ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.