Versions
KNV ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ನಾನು ನನಐ ಇಸ್ರೇಲ್ ಜನರನುಐ ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನಐ ಕೋಪವನುಐ ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನುಐ ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು;” ಇದು ನನಐ ಒಡೆಯನಾದ ಯೆಹೋವನ ವಾಕ್ಯ.
IRVKN ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ. PS