Versions
KNV ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
ERVKN ತೋಗರ್ಮ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನುಐ ಘದಲಿಕೊಟ್ಟರು.
IRVKN “ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.