Bible Versions
Bible Books

Ezekiel 27:15 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
ERVKN   ರೋಧೆ ದಿಬಪದ ಜನರು ನಿನೊಐಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನೂಐ ಬೀಟೆ ಮರಗಳನೂಐ ತಂದು ನಿನೊಐಂದಿಗೆ ವ್ಯಾಪಾರ ಮಾಡಿದರು.
IRVKN   ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us