Versions
KNV ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
ERVKN ಅರಾಘ್ಯರು ಮತ್ತು ಕೇದಾರಿನವರು ಕುರಿಮರಿಗಳನುಐ, ಟಗರು, ಮತ್ತು ಆಡುಗಳನುಐ ಕೊಟ್ಟು ವ್ಯಾಪಾರ ಮಾಡಿದರು.
IRVKN ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು. PEPS