Versions
KNV ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
ERVKN “‘ಅಳುತ್ತಾ ನಿನಗೆ ಈ ಶೋಕಗೀತೆಯನುಐ ಹಾಡುವರು: “‘ತೂರಿನಂತೆ ಯಾರಿಲ್ಲ. ಆದರೆ ತೂರ್ ಹಾಳಾಗಿ ಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು.
IRVKN ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು,
‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’