Bible Versions
Bible Books

Ezekiel 28:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
ERVKN   ಚೀದೋನಿಗೆ ನಾನು ರೋಗಮರಣಗಳನುಐ ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನುಐ ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.”‘
IRVKN   ‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us