Versions
KNV ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
ERVKN ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಙೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
IRVKN ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ;
ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ;
ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.