Bible Versions
Bible Books

Ezekiel 35:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ERVKN   ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವಿ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವಿ.”
IRVKN   ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us