Bible Versions
Bible Books

Ezekiel 37:22 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಅವರನ್ನು ಇಸ್ರಾಯೇಲ್‌ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
ERVKN   ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನುಐ ಒಂದು ಜನಾಂಗವನಾಐಗಿ ಮಾಡುವೆನು. ಅವರೆಲ್ಲರಿಗೂ ಒಘ್ಬನೇ ರಾಜನಿರುವನು. ಅವರು ಇನುಐ ಮುಂದೆ ಎರಡು ರಾಜ್ಯಗಳಾಗುವದಿಲ್ಲ.
IRVKN   ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us