Bible Versions
Bible Books

Ezekiel 38:18 (MHB) OPEN SCRIPTURES MORPHOLOGICAL HEBREW BIBLE

Versions

KNV   ದಿನದಲ್ಲಿ ಗೋಗನು ಇಸ್ರಾಯೇಲ್‌ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನು ಇಸ್ರೇಲಿನ ವಿರುದ್ಧವಾಗಿ ಯುದ್ಧಕ್ಕೆ ಘರುವಾಗ ನಾನು ಅವನ ಮೇಲೆ ಕೋಪೋದ್ರಿಕ್ತನಾಗುವೆನು.
IRVKN   {ಗೋಗನಿಗಾದ ಶಿಕ್ಷೆ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us