Versions
KNV ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
ERVKN ನನಐ ಸಿಟ್ಟಿನ ಭರದಲ್ಲಿ ಪ್ರಮಾಣಮಾಡಿ ಹೇಳುವದೇನೆಂದರೆ, ಆ ಸಮಯದಲ್ಲಿ ಇಸ್ರೇಲಿನಲ್ಲಿ ಭಾರಿ ಭೂಕಂಪವಾಗುವದು.
IRVKN ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.